ಮಂಗಳೂರು:ಕರೊನಾ ವೈರಸ್​ ಸೋಂಕು ಭೀತಿ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯದಲ್ಲಿ ದೇವರ ದರ್ಶನ ಹೊರತುಪಡಿಸಿ ಇತರೆ ಧಾರ್ಮಿಕ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ಪ ಸಂಸ್ಕಾರ, ವಸತಿ ಗೃಹದಲ್ಲಿ ತುಂಗುವುದನ್ನು ರದ್ದುಪಡಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ದೇವರ ಉತ್ಸವದಲ್ಲೂ ಭಕ್ತರು ಭಾಗವಹಿಸುವುದನ್ನು ನಿಷೇಧಿಸಲಾಗಿದೆ. ದೇವಾಲಯದ ಸಿಬ್ಬಂದಿ ಮಾತ್ರ ಉತ್ಸವದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕರೊನಾ ವೈರಸ್​ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳು ಆಡಳಿತ ಮಂಡಳಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದಂತೆ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.
ಕರೊನಾ ವೈರಸ್​ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನಾಳೆಯಿಂದ ಇಸ್ಕಾನ್​ ದೇವಾಲಯ ತಾತ್ಕಾಲಿಕ ಬಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
