ಬೆಂಗಳೂರು:ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಮುದಾಯದ ಪರವಾಗಿ ನಿಂತು ನಿರ್ಣಾಯಕ ಪಾತ್ರ ವಹಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಾಲ್ಮೀಕಿ ಗುರುಪೀಠದ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿನಂದಿಸಿದರು.
ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಕುಮಾರಸ್ವಾಮಿ ನಡೆಸಿದ ಹೋರಾಟಕ್ಕೆ ಬೆಂಬಲ ನೀಡಿದ್ದು ಮಾತ್ರವಲ್ಲದೆ, ಮುಖ್ಯಮಂತ್ರಿ ಆಗಿದ್ದಾಗ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಮಾಡಿ ಮೀಸಲು ಹೆಚ್ಚಳಕ್ಕೆ ಮೂಲ ಕಾರಣವಾಗಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 11 =
Remember me
