ಬೆಂಗಳೂರು:ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿ ಪ್ರೀತಿ ಅವಶ್ಯಕತೆ ಅಗತ್ಯವಿಲ್ಲ. ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಾಗ ಏನಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.ಇದನ್ನೂ ಓದಿ:ಟೀಂ ಇಂಡಿಯಾಗೆ ಜಹೀರ್ ಖಾನ್​ನಂಥ ಎಡಗೈ ವೇಗಿಯ ಅವಶ್ಯಕತೆಯಿದೆ; ಆರ್​.ಅಶ್ವಿನ್
ಸಿದ್ದರಾಮಯ್ಯ ಅವರು ಶಾಸಕರಾಗಿ ಬಾದಾಮಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ ಅವರನ್ನು ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಡಿಕೆಶಿ ಹೇಳಿದರು.
ಚುನಾವಣೆಯ ದೃಷ್ಟಿಯಿಂದ ರಾಜ್ಯಪ್ರವಾಸ ಮಾಡಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದೆ. ನನ್ನನ್ನೂ ರಾಜ್ಯ ಪ್ರವಾಸ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಸೂಕ್ತವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಡಿಕೆಶಿ ಹೇಳಿದರು.ಇದನ್ನೂ ಓದಿ:ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − two =
Remember me
