ಬೆಂಗಳೂರು:ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ‘ಪಿಎಂ-ಕಿಸಾನ್’ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸಲಿದ್ದಾರೆ.
ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದು; ಆ ನಂತರ ಮಧ್ಯಾಹ್ನ 1.30 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 2.30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು.
ಸಂಜೆ 4 ಗಂಟೆಗೆ ಕೃಷಿ ವಿಶ್ವವಿದ್ಯಾಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪಿಎಂ-ಕಿಸಾನ್ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
