ಬೆಂಗಳೂರು: ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಶಸ ಚಿಕಿತ್ಸೆ ಯಶಸ್ವಿಯಾಗಿದ್ದು, ತೀವ್ರ ನಿಗಾ ಘಟಕದಿಂದ ವಾರ್ಡ್‌ಗೆ ಶ್‌ಟಿ ಮಾಡಲಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿಸತೀಶ್, ಹಂಗೇರಿಯ ತಜ್ಞ ವೈದ್ಯ ಡಾ.ಗೀಜಾ ಅವರು ಕುಮಾರಸ್ವಾಮಿ ಅವರಿಗೆ ಗುರುವಾರ ಶಸ್ತ್ರ ಚಿಕಿತ್ಸೆ ನಡೆಸಿದ್ದರು.
ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಕುಮಾರಸ್ವಾಮಿ ಅವರು ಸಂಜೆ ವೇಳೆಗೆ ಮನೆಗೆ ಮರಳಲಿದ್ದಾರೆ. ವೈದ್ಯರ ಸಲಹೆಯಂತೆ ಎರಡು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆದು ಬಳಿಕ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + seven =
Remember me
