ಕುಂದಾಪುರ:ತಾಲೂಕಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ನೀರಿಕ್ಷಕ ಎಚ್.ಎಸ್. ಸುರೇಶ್ ಗುರುವಾರ ವಶಪಡಿಸಿಕೊಂಡಿದ್ದು ಓರ್ವ ಪರಾರಿಯಾಗಿದ್ದಾನೆ.
ಖಚಿತ ಮಾಹಿತಿ ಆಧರಿಸಿ ನಗರ ಠಾಣಾ ಪೋಲೀಸರು ಹಾಗೂ ಆಹಾರ ನೀರಿಕ್ಷಕರು ದಾಳಿ ನಡೆಸಿದ್ದು, ತ್ರಾಸಿ ಅಣ್ಣಪ್ಪಯ್ಯ ಸಭಾಭವನದ ಬಳಿ ಹೊಸ ಇಕೋ ವಾಹನದಲ್ಲಿ ಪಡಿತರ ಅನ್ನಭಾಗ್ಯದ ಅಕ್ಕಿ ಪತ್ತೆಯಾಗಿದೆ. ವಾಹನ ಚಾಲಕ ಪರಾರಿಯಾಗಿದ್ದು ಮೊಹಮ್ಮದ್ ಸಬಿಲ್‌ ಗೆ ಸೇರಿದ ವಾಹನ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರಾಜಕಾರಣಿಗಳ ಕೊರಳಿಗೆ ಡ್ರಗ್ಸ್​ ಉರುಳು: ಬಿಜೆಪಿ ಸಂಸದರ ಭಾವಿ ಅಳಿಯನಿಗೆ ಸಿಸಿಬಿ ನೋಟಿಸ್​!
ವಾಹನದಲ್ಲಿ ೨೪ ಅಕ್ಕಿ ತುಂಬಿದ ಚೀಲಗಳಿದ್ದು ಒಟ್ಟು ೧೫,೬೪೧ ರೂ. ಮೌಲ್ಯದ ೧,೦೪೩ ಕೆಜಿ ಅಕ್ಕಿ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿಶಾ ಕೊನೆಯ ಕರೆ ಮಾಡಿದ್ಯಾರಿಗೆ? ಕಂಟ್ರೋಲ್​ ರೂಮ್​ಗೆ ಕರೆ ಮಾಡಿದ್ದನ್ನು ಅಲ್ಲಗಳೆದ ಮುಂಬೈ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
