ಬೆಂಗಳೂರು:ನೆಲಮಂಗಲ ತಾಲೂಕಿನ ಟಿ. ಬೇಗೂರಿನ ಬಳಿ ಇರುವ ಕುರ್ಲಾನ್ ಕಾರ್ಖಾನೆಗೆ ಇದ್ದಕ್ಕಿಂದತೆ ಬೆಂಕಿ ತಗುಲಿದೆ. ಬೆಂಕಿ ಬೀಳುತ್ತಿದ್ದಂತೆ ಕಾರ್ಮಿಕರೆಲ್ಲರೂ ಹೊರ ಬಂದಿದ್ದಾರೆ.
ಕುರ್ಲಾನ್ ಕಾರ್ಖಾನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಹೈಟೆನ್ಶನ್ ವೈಯರ್ ಕಾರ್ಖಾನೆ ಮೇಲೆ‌ ಬಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುರ್ಲಾನ್ ಕಾರ್ಖಾನೆ ಅಕ್ಕ-ಪಕ್ಕದಲ್ಲಿ ಆಯಿಲ್ ಮುಂತಾದ ಕಾರ್ಖಾನೆಯಿದ್ದು, ಜನರಲ್ಲಿ ಆತಂಕ ಎಡೆಮಾಡಿದೆ. ನೆಲಮಂಗಲ ಅಗ್ನಿಶಾಮಕ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
