ಕೋಲಾರ:ಇಲ್ಲಿನ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಎಂ.ಟಿ.ಬಿ.ನಾಗರಾಜ್​ ಭೇಟಿ ನೀಡಿ, ದೇಗುಲದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯದ ಖರ್ಚು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಅಬಕಾರಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್​.ನಾಗೇಶ್ ಜತೆ ಮುಳಬಾಗಿಲು ತಾಲೂಕಿನಲ್ಲಿರುವ ದೇವಸ್ಥಾನಕ್ಕೆ ತೆರಳಿದ್ದರು.
ಕುರುಡುಮಲೆ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 19 =
Remember me
