ಬೆಂಗಳೂರು:ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮತಎಣಿಕೆ ಆರಂಭವಾದಾಗಿನಿಂದಲೂ ಬಿಜೆಪಿ ಭಾರಿ ಮುನ್ನಡೆ ಸಾಧಿಸಿರುವುದರಿಂದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾಗೆ ಸೋಲಿನ ಭಯ ಆರಂಭವಾಗಿದೆ ಎನ್ನಲಾಗಿದೆ.
ಮುನಿರತ್ನ ಅವರು ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ. ಬಹುತೇಕ ಗೆಲುವು ಖಚಿತ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕುಸುಮಾಗೆ ಭಯ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಮತಗಟ್ಟೆಗೆ ಹೋಗದೆ ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ.
ಇದನ್ನೂ ಓದಿ:ಪೊಲೀಸ್​ ಕಿರುಕಳಕ್ಕೆ ಬೇಸತ್ತು ಇಡೀ ಕುಟುಂಬ ಸೂಸೈಡ್​: ಸಿಎಂ ಜಗನ್​ ಖಡಕ್​ ಆದೇಶ, ಆರೋಪಿಗಳಲ್ಲಿ ನಡುಕ!
ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ತೆರಳುವುದಾಗಿ ತಿಳಿಸಿದ್ದರು. ಆದರೆ, ಗಂಟೆ 12 ಆಗುತ್ತಿದ್ದರು. ಇನ್ನು ಮತಗಟ್ಟೆಗೆ ಬರದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಹಿಳೆಯರ ಸಂಭ್ರಮಆರ್​ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಕೌಂಟಿಂಗ್ ಸೆಂಟರ್ ಬಳಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಮುನಿರತ್ನ ಪರ ಘೋಷಣೆ ಕೂಗಿ ಮಹಿಳಾ ಕಾರ್ಯಕರ್ತೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
https://www.vijayavani.net/sira-tumkur-rr-nagar-by-election-election-results-bjp-congress-jds/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 6 =
Remember me
