ಬೆಂಗಳೂರು:ಉಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ.ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಇಂದು ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿದ್ದಾರೆ.
ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ, ಇವತ್ತು ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರಳಿದ್ದರು. ಈ ವೇಳೆ ಅವರ ತಂದೆ ಹನುಮಂತರಾಯಪ್ಪ ಕೂಡ ಇದ್ದರು.
ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − eight =
Remember me
