ಬೀದರ್:ಪ್ರವಾಸಿ ವೀಸಾ ಪಡೆದು ಇಸ್ಲಾಂ ಧರ್ಮ ಪ್ರಚಾರ ಮಾಡುತ್ತಿದ್ದ ಆರೋಪದ ಮೇರೆಗೆ ಕಿರ್ಗಿಸ್ತಾನದ 8 ಪ್ರಜೆಗಳು ಸೇರಿ 10 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟೂರಿಸ್ಟ್ ವೀಸಾ ಮೇಲೆ ಬಂದಿದ್ದ 8 ಮಂದಿ ಕಿರ್ಗಿಸ್ತಾನಿಗಳು ಬೀದರ್​ನಲ್ಲಿ ಇಸ್ಲಾಂ ಧರ್ಮ ಪ್ರಚಾರ ಮಾಡುತ್ತಿದ್ದರು. ಧರ್ಮ ಪ್ರಚಾರಕರ ಭಾಷೆಯನ್ನು ಒಡಿಶಾದ ಇಬ್ಬರು ತರ್ಜುಮೆ ಮಾಡುತ್ತಿದ್ದರು.
ಇದನ್ನೂ ಓದಿರಿಜುಲೈ 1ಕ್ಕೆ ಶಾಲೆ ಆರಂಭ ಅನುಮಾನ? ಕ್ಲಾಸ್​ ಬೇಕಾ-ಬೇಡ್ವಾ ಪಾಲಕರೇ ನಿರ್ಧರಿಸ್ತಾರೆ..!
ಪ್ರವಾಸಿ ವೀಸಾ ನಿಯಮ ಉಲ್ಲಂಘನೆ ಮತ್ತು ಧರ್ಮ ಪ್ರಚಾರ ಮಾಡಿರುವ ಸಂಬಂಧ ಆರೋಪಿಗಳ ವಿರುದ್ಧ ಬೀದರ್ ನಗರ ಪೊಲೀಸ್ ಠಾಣೆ ಮತ್ತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ತಲಾ 4 ಪ್ರಕರಣಗಳು ಮಾ. 15ರಂದು ದಾಖಲಾಗಿವೆ.
ಇದನ್ನೂ ಓದಿರಿಹಾರಂಗಿ ನಾಲೆಗೆ ಲಾರಿ ಸಮೇತ ಬಿದ್ದವನ ಬದುಕಲ್ಲಿ ಪವಾಡ!
ಕರೊನಾ ಹಿನ್ನೆಲೆಯಲ್ಲಿ ನಗರದ ಓಲ್ಡ್ ಸಿಟಿಯ ರಟಕಲಪುರಾ ಮರ್ಕಜ್​ನಲ್ಲಿ (ಮಸೀದಿ) ಇವರನ್ನು 2 ತಿಂಗಳಿಂದ ಕ್ವಾರಂಟೈನ್ ಮಾಡಲಾಗಿತ್ತು. ಇವರಿಗೆ ಎರಡು ಬಾರಿ ಕರೊನಾ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ.
10 ಮಂದಿಯನ್ನೂ ಇಂದು(ಜೂ.3) ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಇಲ್ಲಿನ ಜೆಎಂಎಫ್​ಸಿ ಕೋರ್ಟ್, ವಿಚಾರಣೆಯನ್ನು ಜೂನ್ 16ಕ್ಕೆ ಮುಂದೂಡಿದೆ.
ಇದನ್ನೂ ಓದಿರಿಕ್ವಾರಂಟೈನ್​ ಕೇಂದ್ರದಲ್ಲಿ ಕಾಂಡೋಮ್ ರಾಶಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − two =
Remember me
