ಬೆಂಗಳೂರು:ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕನೊಬ್ಬ ಸಾವಿಗೀಡಾಗಿರುವ ಘಟನೆ ನಗರದ ಚಂದ್ರಲೇಔಟ್ ಬಳಿಯ ಅಜಿತ್ ಸೇಟ್ ಇಂಡಸ್ಟ್ರಿಯಲ್​ ಏರಿಯಾದಲ್ಲಿ ಬುಧವಾರ ನಡೆದಿದೆ.
ಇದನ್ನೂ ಓದಿ:ಬಿಹಾರದಲ್ಲಿ ಮುರಿದು ಬೀಳುತ್ತಾ ನಿತೀಶ್​ ಸರ್ಕಾರ? ಜೆಡಿಯುನ 17 ಶಾಸಕರು ಆರ್​ಜೆಡಿಗೆ ಬರಲು ಸಿದ್ಧರಿದ್ದಾರೆ ಎಂದ ನಾಯಕ
ಇಂದ್ರಜಿತ್ ಕುಮಾರ್ (19) ಮೃತ ದುರ್ದೈವಿ. ಕಟ್ಟಡ ಸಾಮಾಗ್ರಿ ಮೇಲೆತ್ತಲ್ಲೂ ಸಾರ್ವೆ ಕಟ್ಟಿಕೊಂಡಿದ್ದ. ಸಾರ್ವೆ ಮೇಲಿಂದ ಬಿದ್ದು ಯುವಕ ಮೃತಪಟ್ಟಿದ್ದಾನೆ. ಇಂದ್ರಜಿತ್ ಕುಮಾರ್ ಬಿಹಾರ ಮೂಲದ ಗಾರೆ ಕೆಲಸಗಾರ.
ರಾಕೇಶ್ ಗುಪ್ತ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ದುರಂತ ನಡೆದಿದೆ. ಘಟನೆ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ 304 ಎ ಅಡಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಹುಡುಗನಿಗೆ ಮದುವೆ ವಯಸ್ಸು ಆಗದಿದ್ದರೂ ವಯಸ್ಕರಿಬ್ಬರು ಒಟ್ಟಿಗೇ ಇರಬಹುದು ಎಂದ ಹೈಕೋರ್ಟ್​
ಗ್ರಾಪಂ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್​​ಗೆ ಶುರುವಾಯ್ತು ಟೆನ್ಷನ್​!

ಪತ್ನಿ ಫೋಟೋಗಳನ್ನು ಜಾಲತಾಣದಲ್ಲಿ ಹರಿಬಿಟ್ಟು ಕಾಲ್​ಗರ್ಲ್​ ಎಂದು ಪ್ರಚಾರ ಮಾಡಿದ ಪತಿ..!

ಕಣ್ಣು ಬಿಟ್ಟುಕೊಂಡು ಸೀನಿದ್ರೆ ಏನಾಗಲಿದೆ ಎಂದು ನೋಡುವ ಕುತೂಹಲ: ಸೀನಿದವನಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 5 =
Remember me
