ಬೆಂಗಳೂರು:ಇಲ್ಲಿನ ಕಿಮ್ಸ್​ ಆಸ್ಪತ್ರೆಯಲ್ಲಿ ಒಂದು ಅವಾಂತರವೇ ಸೃಷ್ಟಿಯಾಗಿದೆ. ಇಲ್ಲಿ ಆಕ್ಸಿಜನ್​ ಪೂರೈಕೆ ಆಗದೆ ಸುಮಾರು 350 ರೋಗಿಗಳು ಅಪಾಯದಲ್ಲಿದ್ದಾರೆ. ಜೀವನ್ಮರಣದ ಹೋರಾಟದಲ್ಲಿ ನರಳುತ್ತಿದ್ದಾರೆ.
ಇಷ್ಟು ದಿನ ಆಕ್ಸಿಜನ್​ ಪೂರೈಕೆ ಮಾಡುತ್ತಿದ್ದ ಏಜೆನ್ಸಿ ಅದನ್ನು ನಿಲ್ಲಿಸಿದ್ದೇ ಈ ಎಡವಟ್ಟಿಗೆ ಕಾರಣವಾದರೂ, ಅದು ಆಸ್ಪತ್ರೆಯ ಗಮನಕ್ಕೆ ಬರಲಿಲ್ಲವಾ ಎಂಬ ಪ್ರಶ್ನೆಯೂ ಮೂಡಿದೆ. ಅಲ್ಲೀಗ 350 ರೋಗಿಗಳಿಗೆ ತೀವ್ರ ಸಮಸ್ಯೆ ಎದುರಾಗಿದ್ದು, ಅವರನ್ನು ಬೇರೆ ಆಸ್ಪತ್ರೆಗಳಿಗೆ ಸಾಗಿಸಲು ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ.
ಕಿಮ್ಸ್​ ಎದುರು ಸುಮಾರು 45 ಆಂಬುಲೆನ್ಸ್​ಗಳು ಸಾಲುಗಟ್ಟಿ ನಿಂತಿದ್ದು, ತೀವ್ರ ಅಪಾಯದಲ್ಲಿರುವ ರೋಗಿಗಳನ್ನು ವಿಕ್ಟೋರಿಯಾ, ಬೌರಿಂಗ್​ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡುವ ಸಿದ್ಧತೆಯಲ್ಲಿ ತೊಡಗಿವೆ. ಹಾಗೇ, ಕಿಮ್ಸ್​ನಲ್ಲಿಯೇ ತುರ್ತಾಗಿ ಆಕ್ಸಿಜನ್​ ವ್ಯವಸ್ಥೆ ಆಗದೆ ಹೋದರೆ, ಹಲವು ರೋಗಿಗಳ ಪ್ರಾಣಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಐಪಿಎಲ್ ಭಾರತದಲ್ಲೇ ನಡೆಯಲಿ, ಹೈಕೋರ್ಟ್ ಮೆಟ್ಟಿಲೇರಿದ ಕ್ರಿಕೆಟ್ ಪ್ರೇಮಿ ವಕೀಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + eighteen =
Remember me
