ನೆಲಮಂಗಲ:ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುವ ಬಹಳ ಪ್ರಕರಣಗಳ ನಡುವೆ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿರಳ ಪ್ರಕರಣವೊಂದು ನಡೆದಿದೆ. ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿಕ್ಕಬಿದರಕಲ್ಲು ನಿವಾಸಿ ಚಂದನಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಕ್ಕನಿಗೂ ಮದುವೆಯಾಗಿಲ್ಲ, ತನಗೂ ಮದುವೆ ಆಗಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ನೊಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಆದರೆ ಈ ಯುವತಿ ಡೆತ್​ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಇದೊಂದು ರೈಲ್ವೆ ಕ್ರಾಸಿಂಗ್​ನಲ್ಲಿ ಬರೀ ಕಚೋರಿಗಾಗಿ ರೈಲೇ ನಿಂತು ಬಿಡುತ್ತದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
