ಉಡುಪಿ:ರಾತ್ರಿ ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳು ಬೆಳಗ್ಗೆ ನಾಪತ್ತೆಯಾಗಿರುವ ಪ್ರಕರಣವೊಂದು ನಡೆದಿದೆ. ಬೆಳಗ್ಗೆ ಶೌಚಗೃಹಕ್ಕೆಂದು ಹೋದವಳು ವಾಪಸ್ ಬರದ ಕಾರಣ ಪೊಲೀಸರಿಗೆ ದೂರು ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಉಡುಪಿ ಜಿಲ್ಲೆಯ ಉದ್ಯಾವರ ಸಂಪಿಗೆ ನಗರದ ನಿವಾಸಿ ನೇತ್ರಾವತಿ (20) ಕಾಣೆಯಾದಾಕೆ. ಈಕೆ ಕಳೆದ ಮೂರು ತಿಂಗಳಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಆಗಸ್ಟ್ 23ರಿಂದ ಕಾಣೆಯಾಗಿದ್ದು, ಈಕೆಗಾಗಿ ಹುಡುಕಾಟ ನಡೆಯುತ್ತಿದೆ.
ಈಕೆ ಆಗಸ್ಟ್ 22ರ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದಳು. ಆದರೆ ಬೆಳಗ್ಗೆ ಎದ್ದು ಶೌಚಗೃಹಕ್ಕೆಂದು ಹೋದವಳು ಕಾಣೆಯಾಗಿದ್ದಾಳೆ. ಈಕೆಗಾಗಿ ಮನೆಯ ಆಸುಪಾಸು, ಸಂಬಂಧಿಕರ ಮನೆಯಲ್ಲೂ ಹುಡುಕಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮನೆಯವರು ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ಖ್ಯಾತ ನಟನಿಗೆ ಕ್ಯಾನ್ಸರ್​, ಧನಸಹಾಯಕ್ಕಾಗಿ ಸಾರ್ವಜನಿಕರಲ್ಲಿ ಕೋರಿಕೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − nine =
Remember me
