ಬೆಳಗಾವಿ:ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿಧಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 2ಲಕ್ಷ ರೂ. ಕೊಟ್ಟಿರುವ ಬೆನ್ನಲ್ಲೆ ಬಿಜೆಪಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ.
ಬೆಳಗಾವಿ ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ 5 ಲಕ್ಷ ರೂ. ಚೆಕ್ ಸಮರ್ಪಿಸಿದರು.
ಇದನ್ನೂ ಓದಿರಿ:VIDEO| ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಹೋಯ್ತು ನವವಿವಾಹಿತ ರೈತನ ಪ್ರಾಣ: ಪೊಲೀಸರ ವಿರುದ್ಧ ಗಂಭೀರ ಆರೋಪ!
ನಗರದಲ್ಲಿ ಮಂಗಳವಾರ ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ 5 ಲಕ್ಷ ರೂ. ಚೆಕ್​ ಅನ್ನು ಡಾ.ಸೋನಾಲಿ ಸರ್ನೋಬತ್, ಡಾ.ಸಮೀರ್ ಸರ್ನೋಬತ್ ಹಸ್ತಾಂತರಿಸಿದರು.
ಸಚಿನ್ ಸರ್ನೋಬತ್. ಪಂಕಜಾ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ ವಿಶಾಲ ಖಂಡಾಗಳೆ, ನಗರ ಸಹಸೇವಾ ಪ್ರಮುಖ ದಿನೇಶ ಪಾಟೀಲ, ನಗರ ಸಂಪರ್ಕ ಪ್ರಮುಖ ಗುರುದತ್ತ ಕುಲಕರ್ಣಿ ಇತರರು ಇದ್ದರು.
ನೀ ಬಂದ ಮೇಲೆ ಸಾಲ ಹೆಚ್ಚಾಯಿತೆಂದು ಸೊಸೆಯನ್ನು ಹೀಯಾಳಿಸಿದ ಮಾವ; ಕೆಲವೇ ದಿನಗಳಲ್ಲಿ ಹಾದಿಯ ಹೆಣವಾದ

ಪ್ರೀತಿಸಿದ ಯುವತಿ ಗಿಡಕ್ಕೆ ನೀರು ಹಾಕುತ್ತಿದ್ದರೆ, ಬಿಲ್ಡಿಂಗ್ ಹಾರಿ ಬಂದ ಯುವಕ ಹೀಗಾ ಮಾಡೋದು?!

‘ಆತ್ಮರಕ್ಷಣೆಗಾಗಿ ಹುಡುಗಿಯರು ಯಾರನ್ನು ಬೇಕಾದರೂ ಕೊಲ್ಲಬಹುದು’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
