ಉಡುಪಿ:ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ ಸೋಮವಾರ ಆದೇಶಿಸಿದೆ.
ಮೊಗವೀರ ಸಮುದಾಯದ ಲಾಲಾಜಿ ಅವರು ಮೂರು ಬಾರಿ ಕಾಪು ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಎದುರು 1300 ಅಲ್ಪಮತದಿಂದ ಸೋಲನುಭವಿಸಿದ್ದ ಅವರು, 2018ರಲ್ಲಿ 11917 ಮತಗಳ ಅಂತರದಿಂದ ಭರ್ಜರಿ ಜಯಗಳಿದ್ದರು. 1994ರಲ್ಲಿ ಕಾಪು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಕಣಕ್ಕೆ ಇಳಿದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
