ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ಕಲಂ 109(1)(ಐ)ಗೆ ತಿದ್ದುಪಡಿ ತಂದಿರುವ ಸರ್ಕಾರ, ಭೂಮಿ ನೀಡಿಕೆ ಬಗ್ಗೆ ಮಾರ್ಗಸೂಚಿ ಹೊರಡಿಸಿದೆ. ಕೈಗಾರಿಕೋದ್ಯಮಿಗಳು ರೈತರಿಂದ ನೇರವಾಗಿ ಭೂಮಿ ಹಕ್ಕು ಪಡೆದುಕೊಳ್ಳಲು ಬರುವುದಿಲ್ಲ.
ಕರ್ನಾಟಕ ಉದ್ಯೋಗ ಮಿತ್ರ ವೆಬ್ ಪೋರ್ಟಲ್​ನಲ್ಲಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯ. ಎಸ್​ಎಲ್​ಎಸ್ ಡಬ್ಲ್ಯುಸಿಸಿ/ಎಸ್​ಎಚ್​ಎಲ್​ಸಿಸಿ ಅನುಮೋದನೆಗೊಂಡ ಪ್ರಸ್ತಾವನೆಗಳಿಗೆ ಪರಿಭಾವಿತ ಭೂ ಪರಿವರ್ತನೆಗೆ ಅನುಸರಿಸಬೇಕಾದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಕೃಷಿ ಜಮೀನನ್ನು ಕೃಷಿಯೇತರ, ಕೈಗಾರಿಕೆ ಉದ್ದೇಶಕ್ಕಾಗಿ ಖರೀದಿಸಲು ಏನೇನು ಕ್ರಮ ಅನುಸರಿಸಬೇಕು ಎನ್ನುವ ಬಗ್ಗೆ ತಿಳಿಸಲಾಗಿದೆ.
ರಾಜ್ಯಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ/ರಾಜ್ಯ ಉನ್ನತಮಟ್ಟದ ಒಪ್ಪಿಗೆ ಸಮಿತಿಗಳು ಅನುಮೋದಿಸಿದ ನಂತರವಷ್ಟೇ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ರ ಕಲಂ 63, 79ಎ, 79ಬಿ ಹಾಗೂ 80ರಿಂದ ವಿನಾಯಿತಿ ಸಿಗಲಿದ್ದು, ಪ್ರಮುಖ ಮಾರ್ಗಸೂಚಿಗಳು ಇಂತಿವೆ.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿ ತುರ್ತು ಜಾರಿಗೊಳಿಸುವ ಕುರಿತು ಸರ್ಕಾರದಲ್ಲಿ ರ್ಚಚಿಸಲಾಗಿದೆ. ಇನ್ನು ಹತ್ತು ದಿನಗಳಲ್ಲಿ ಕಾಯ್ದೆಯ ತಿದ್ದುಪಡಿ ಆದೇಶ ಹೊರಬರಲಿದೆ.| ಆರ್. ಅಶೋಕ್ಸಚಿವ
ಇದನ್ನೂ ಓದಿ:ಕೋವಿಡ್ ಕಂಟಕ: ಐದನೆಯ ಆರ್ಥಿಕ ಹಿಂಜರಿತ ಎದುರಿಸುತ್ತಿದೆ ಭಾರತ
ಮೇಲ್ಕಂಡ ಮಾರ್ಗಸೂಚಿಗಳನ್ವಯ ಭೂಮಿ ತಂತ್ರಾಂಶ, ಕಾವೇರಿ ತಂತ್ರಾಂಶ ಹಾಗೂ ಕರ್ನಾಟಕ ಉದ್ಯೋಗ ಮಿತ್ರ ತಂತ್ರಾಂಶದಲ್ಲಿ ಅಗತ್ಯ ಮಾರ್ಪಾಡು ಮಾಡಬೇಕು. ಭೂಮಿ ಹಕ್ಕು ಬದಲಾವಣೆ ಪ್ರಕ್ರಿಯೆ ಸಂದರ್ಭ ಈ 10 ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಚೀನಾ-ಭಾರತ ಸಂಘರ್ಷ: ಭಾರತದ 20 ಯೋಧರು ಹುತಾತ್ಮ, 40ಕ್ಕೂ ಹೆಚ್ಚು ಚೀನಾ ಯೋಧರೂ ಹತರಾಗಿರುವ ಶಂಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − 15 =
Remember me
