ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಾಡುಮನೆ ಅರಣ್ಯ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ.
ಕಾಡುಮನೆ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಪರಿಣಾಮ, ಗ್ರಾಮದ ಜನರು ಪರಿಶೀಲನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಭೂಕುಸಿತ ಉಂಟಾಗಿರುವುದು ಗೊತ್ತಾಯಿತು ಎನ್ನಲಾಗಿದೆ.
ಅರಣ್ಯ ಭಾಗದ ಕೆಳ ಪ್ರದೇಶದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಹೀಗಾಗಿ, ಕಾಡುಮನೆ ಅರಣ್ಯ ಪ್ರದೇಶ ವ್ಯಾಪ್ತಿಯ ಎಲ್ಲ 30 ಕುಟುಂಬಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
