ರಾಮನಗರ:ಸರ್ಕಾರದ ನಿಯಮಗಳನ್ನು ಮೀರಿಯೇ ಕಪಾಲ ಬೆಟ್ಟ ಅಭಿವೃದ್ಧಿ ಟ್ರಸ್ಟ್​ಗೆ ಗೋಮಾಳ ಜಮೀನು ಮಂಜೂರು ಮಾಡಿಕೊಡಲಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಕನಕಪುರ ತಾಲೂಕಿನ ಹಾರೋಬೆಲೆ ಬಳಿ ಯೇಸು ಪ್ರತಿಮೆ ನಿರ್ವಣಕ್ಕೆ ಸಂಬಂಧಿಸಿದ ವರದಿಯನ್ನು ಜಿಲ್ಲಾಡಳಿತ 4-5 ದಿನಗಳ ಹಿಂದೆ ಸರ್ಕಾರಕ್ಕೆ ಸಲ್ಲಿಸಿದ್ದು, ಬಿಎಂಆರ್​ಡಿಎ ನಿಯಮಗಳನ್ನು ಮೀರಿ ಭೂ ಪರಿವರ್ತನೆ ಮಾಡಿಕೊಡಲಾಗಿದೆ.
ಟ್ರಸ್ಟ್​ಗೆ ಜಮೀನು ಹಸ್ತಾಂತರವಾಗುವ ಮುನ್ನವೇ ಕಾಮಗಾರಿ ಕೈಗೊಂಡು, ರಸ್ತೆ ನಿರ್ವಣ, ಕೊಳವೆ ಬಾವಿಗಳನ್ನು ಕೊರೆಯಲಾಗಿದೆ, ವಿದ್ಯುತ್ ಸಂಪರ್ಕವನ್ನೂ ಪಡೆಯಲಾಗಿದೆ ಎಂಬುದನ್ನು ವರದಿಯಲ್ಲಿ ತಿಳಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ವರದಿ ಸಲ್ಲಿಸಿರುವುದನ್ನು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದು, ಅಂಶಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
