ಮಂಗಳೂರು:ಗುರುಪುರ ಬಂಗ್ಲಗುಡ್ಡೆ ಬಳಿ ಇಂದು ಮಧ್ಯಾಹ್ನ ಮನೆಗಳ ಮೇಲೆ ಗುಡ್ಡ ಕುಸಿದು, ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳ ಮೃತದೇಹಗಳನ್ನು ಸಂಜೆ ಹೊರತೆಗೆಯಲಾಗಿದೆ.
16 ವರ್ಷದ ಸಫ್ವಾನ್ ಎಂಬ ಬಾಲಕ ಮತ್ತು 12 ವರ್ಷದ ಸಹಾಲಾ ಎಂಬ ಬಾಲಕಿ (ಅಣ್ಣ-ತಂಗಿ) ಮಣ್ಣಿನಡಿ ಸಿಲುಕಿದ್ದರು. ಅವರ ಚಿಕ್ಕಮ್ಮನನ್ನು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಸ್ಥಳಕ್ಕೆ ಕೂಡಲೇ ಆಗಮಿಸಿದ್ದ ಪೊಲೀಸರು, ಅಗ್ನಿಶಾಮಕ ದಳದವರು ಮತ್ತು ಎನ್‌ಡಿಆರ್‌ಎಫ್ ತಂಡದವರು ಜೆಸಿಬಿ ಯಂತ್ರದಿಂದ ಮಣ್ಣನ್ನು ಸರಿಸಿ ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಇದನ್ನೂ ಓದಿ:ನನ್ನ ಮಗ ಶರಣಾಗದಿದ್ದರೆ ಕೊಂದು ಬಿಡಿ ಎಂದಿದ್ದ ದುಬೆ ತಾಯಿ ಈಗ ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದೇಕೆ?
ಕಳೆದ 3 ದಿನಗಳಿಂದ ಆ ಪ್ರದೇಶದಲ್ಲಿ ಸತತ ಮಳೆಯಾಗಿತ್ತು. ಅದರಿಂದಾಗಿ ಈ ಘಟನೆ ಸಂಭವಿಸಿದೆ. ಆ ಗುಡ್ಡದ ಪ್ರದೇಶದಲ್ಲಿದ್ದ 19 ಮನೆಗಳನ್ನು ತೆರವು ಮಾಡಿ ಅಲ್ಲಿದ್ದ 119 ಜನರನ್ನು ಸ್ಥಳಾಂತರಿಸಲಾಗಿದೆ. ಇನ್ನುಳಿದ 60 ಮನೆಗಳ ಜನರನ್ನೂ ಸ್ಥಳಾಂತರಿಸುವ ಕಾರ‌್ಯ ಪ್ರಗತಿಯಲ್ಲಿದೆ.
ಹಣಕಾಸು ಸಚಿವೆಗೆ ವಿಷಕಾರಿ ಹಾವು ಎಂದ ಸಂಸದನ ವಿರುದ್ಧ ಬಿಜೆಪಿ ಕಿಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + seven =
Remember me
