ತುಮಕೂರು:ರೈಲ್ವೇ ಹಳಿ ಬಳಿ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಪ್ರಸಂಗ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಈ ಪ್ರಕರಣ ವರದಿಯಾಗಿದ್ದು, ರೈಲ್ವೇ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.
ಇದನ್ನೂ ಓದಿ:ಹಳಿ ಮೇಲೆ ಬಿದ್ದ ಬಂಡೆ; ಬೀದರ್​-ಕಲಬುರ್ಗಿ ನಡುವೆ 2 ಘಂಟೆ ರೈಲು ಸಂಚಾರ ಸ್ಥಗಿತ
ತಿಪಟೂರಿನ ಗಾಂಧಿನಗರದ ಅಂಡರ್​ಪಾಸ್ ಬಳಿ ರೈಲ್ವೇ ಹಳಿಯ ಎರಡೂ ಕಡೆ ಲಘು ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂಭಾವ್ಯ ಅವಘಡ ತಪ್ಪಿಸುವ ಸಲುವಾಗಿ ನಿಜಾಮುದ್ದೀನ್ ಎಕ್ಸ್​ಪ್ರೆಸ್​ ಸೇರಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ:ಇನ್ನು ಹಾಡು ಕೇಳುತ್ತ ಸ್ನಾನ ಮಾಡಲ್ಲ ಎಂದು ಕ್ಷಮೆ ಕೋರಿದ ವಿದ್ಯಾರ್ಥಿನಿ!; ದಯವಿಟ್ಟು ಫೋನ್​ ಹಿಂದಿರುಗಿಸಿ ಎಂದು ಮನವಿ
ಅಂಡರ್​ಪಾಸ್​​ನಲ್ಲಿ ಮಳೆನೀರು ತುಂಬಿರುವುದರಿಂದ ಈ ಭೂಕುಸಿತ ಉಂಟಾಗಿದ್ದು, ರೈಲ್ವೇ ಇಲಾಖೆಯವರು ಜೆಸಿಬಿ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಬೀದರ್​-ಕಲಬುರಗಿ ನಡುವಿನ ಕಮಲಾಪುರದ ಮರಗುತ್ತಿ ಬಳಿ ಇಂದು ಬೆಳಗ್ಗೆ ರೈಲ್ವೇ ಹಳಿ ಮೇಲೆ ಬಂಡೆಯೊಂದು ಬಿದ್ದಿದ್ದು, 2 ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?

ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
