ಬೆಂಗಳೂರು:ಸಾಹಿತಿ ಪಿ. ಲಂಕೇಶ್ ಒಮ್ಮೆ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಬಗ್ಗೆ ಲೇಖನವೊಂದನ್ನು ಬರೆದಿದ್ದರು. ಈ ವೇಳೆ ಪಟೇಲರು ‘ನಿನಗೆ ಬರೆಯೋಕೆ ಬರುತ್ತೆ, ನನಗೆ ಭಾಷಣ ಮಾಡೋಕೆ ಬರುತ್ತೆ. ಹುಷರಾಗಿರು ನಿನ್ನೆಲ್ಲ ಅವಗುಣಗಳನ್ನು ಹೇಳಬಲ್ಲೆ’ ಎಂಬ ಎಚ್ಚರಿಕೆ ನೀಡಿದ್ದರು. ಆದ್ದರಿಂದ ಯಾವುದೇ ಪ್ರತಿಭೆಗಳಿರಲಿ. ಮನುಷ್ಯರಾಗಿ ಬಾಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಾಂದರ್ಭಿಕವಾಗಿ ಮಾತನಾಡಿದರು.ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 18ನೇ ವರ್ಷದ ‘ರಮಣಶ್ರೀ ಶರಣ ಪ್ರಶಸ್ತಿ-2023 ಮತ್ತು ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷ ಎಸ್. ಷಡಕ್ಷರಿ ಅವರ ‘ಕ್ಷಣ ಹೊತ್ತು ಆಣಿ ಮುತ್ತು ಭಾಗ-12 ಮತ್ತು 13’ ಪುಸ್ತಕವನ್ನು ಬಿಡುಗಡೆ, ರಮಣಶ್ರೀ ವೆಬ್‌ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + ten =
Remember me
