ಬೆಂಗಳೂರು:2023-24 ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯದ ಜನತೆಗೆ ಒಳಿತಾಗಲೆಂದು ರಾಜ್ಯದ ಮಹಾಜನತೆ ಹೆಸರಿನಲ್ಲಿ ಪೂಜೆ ಸಲ್ಲಿಸಿರುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಬಿಜೆಪಿ ಆಡಳಿತಾವಧಿಯ ಕೊನೆಯ ಹಾಗೂ ಬಸವರಾಜ ಬೊಮ್ಮಾಯಿ‌ಯವರ ಎರಡನೇ ಮುಂಗಡಪತ್ರ ಇದಾಗಿದೆ.
ಈ ಬಾರಿಯ ರಾಜ್ಯ ಬಜೆಟ್ ಬರೋಬ್ಬರಿ 3 ಲಕ್ಷ 9 ಸಾವಿರ 182 ಆಗಿರಲಿದೆ. ಇಷ್ಟು ದೊಡ್ಡ ಮೊತ್ತದ ಬಜೆಟ್​ ಇದೇ ಮೊದಲ ಬಾರಿಗೆ ಘೋಷಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 1 =
Remember me
