ಬೆಂಗಳೂರು:ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 10ರ ವರೆಗೆ ಶಿಕ್ಷಣ ಇಲಾಖೆಯು ವಿಸ್ತರಿಸಿದೆ.
ಅರ್ಜಿ ಸಲ್ಲಿಸಲು ಏ.20 ಕೊನೆಯ ದಿನವಾಗಿತ್ತು. ಪಾಲಕರ ಒತ್ತಾಯದ ಮೇರೆಗೆ ಅರ್ಜಿ ಸಲ್ಲಿಕೆ ಸಮಯವನ್ನು ವಿಸ್ತರಿಸಿದೆ. ಮೇ 18ರಂದು ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಿದೆ.
ಇದನ್ನೂ ಓದಿ:‘ನೀವೇ ನಿಜವಾದ ಸಚಿನ್ ಅಂತ ಏನು ಗ್ಯಾರಂಟಿ?’ ಎಂದಿದ್ದಕ್ಕೆ ತೆಂಡುಲ್ಕರ್ ಕೊಟ್ಟ ವೆರಿಫಿಕೇಷನ್ ಇದು!
ಮೇ 19ರಿಂದ ದಾಖಲಾತಿ ಆರಂಭವಾಗಲಿದೆ. ಎರಡನೇ ಹಂತದ ಸೀಟು ಹಂಚಿಕೆಯ ಫಲಿತಾಂಶವನ್ನು ಜೂ.6ರಂದು ಪ್ರಕಟಿಸಲಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್‌https://schooleducation.kar.nic.in/ನೋಡಬಹುದು.
ಗೂಂಡಾ ಕಾಯ್ದೆಯಡಿ ಬಂಧಿತ ಆಪ್ತನ ಮನೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − three =
Remember me
