ಬೆಂಗಳೂರು:ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್​ ಪ್ರತಿ ಪಡೆಯುವ ಅವಧಿಯನ್ನು ಮೇ 18ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ:ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ
ಸ್ಕ್ಯಾನ್​ ಪ್ರತಿ ಪಡೆಯಲು ಮೇ 14 ಮತ್ತು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15 ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳು ಹಾಗೂ ಪಾಲಕರ ಒತ್ತಾಯದ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್​ಗೆ ಮಾಜಿ ಸಚಿವ ನಿರಾಣಿ ಸವಾಲು

ಸಿಎಂ ಆಯ್ಕೆಗೆ ಮತ್ತಷ್ಟು ಟ್ರಬಲ್​, ಹೈಕಮಾಂಡ್ ವಿರುದ್ಧ ಡಿಕೆಶಿ ರೆಬೆಲ್?; ಇಲ್ಲಿದೆ ಲೇಟೆಸ್ಟ್ ಡಿಟೇಲ್ಸ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
