ದಾವಣಗೆರೆ:ದಿವಂಗತ ನಟ ವಿಷ್ಣುವರ್ಧನ್ ಅವರ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಲೋಕೇಶ್ (50) ಮೃತ ದುರ್ದೈವಿ. ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ವರ್ಷಾಂತ್ಯಕ್ಕೆ ಗ್ರಾಪಂ ಚುನಾವಣೆ?: ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿ ಪಾಲನೆ
ದಾವಣಗೆರೆ ಪಿ.ಬಿ. ರಸ್ತೆ ಭರತ್ ಡಾಬಾ ಬಳಿಯ ಬೀಡಾ ಅಂಗಡಿ ಮಾಲೀಕರಾಗಿದ್ದ ಲೋಕೇಶ್​, ಪ್ರತಿ ವರ್ಷ ವಿಷ್ಣು ಬರ್ತಡೇಯನ್ನು ವಿಶಿಷ್ಟವಾಗಿ ಆಚರಿಸುತ್ತಿದ್ದರು. ದಾವಣಗೆರೆಯಲ್ಲಿ ಬಹುತೇಕರಿಗೆ ಚಿರಪರಿಚಿತರಾಗಿದ್ದರು.
ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಕೆಟಿಜೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಚಂದನವನಕ್ಕೆ ನಶೆ ನಂಟು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − ten =
Remember me
