ಬೆಳಗಾವಿ:ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ.
ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ.
ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ‌ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿರಿ:Roberrt Twitter Review: ದರ್ಶನ್​ ಅಭಿನಯದ ರಾಬರ್ಟ್​ ಚಿತ್ರದ ಟ್ವಿಟರ್​ ವಿಮರ್ಶೆ ಹೀಗಿದೆ…
ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
2020ರ ಸೆಪ್ಟೆಂಬರ್​ 23ರಂದು ಸಚಿವ ಸುರೇಶ್​ ಅಂಗಡಿಯವರು ದೆಹಲಿಯ ಏಮ್ಸ್​ನಲ್ಲಿ ನಿಧನರಾದರು. ಅಂಗಡಿಯವರಿಗೆ ಸೆಪ್ಟೆಂಬರ್​ 11ರಂದು ಕರೊನಾ ದೃಢಪಟ್ಟಿತ್ತು. ಯಾವುದೇ ರೋಗ ಲಕ್ಷಣಗಳಿಲ್ಲದೇ ಕರೊನಾ ಪಾಸಿಟಿವ್​ ವರದಿಯಾಗಿತ್ತು. ಕರೊನಾ ಹಿನ್ನೆಲೆಯಲ್ಲಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನೆರವೇರಿಸಲಾಯಿತು.
ಭೂಮಿ ಮಾರಿದ ರೈತ ನಿವೃತ್ತಿ ಹೊಂದಿದಂತೆ…ಪಿಂಚಣಿ ನೀಡಿ

ಮೀಸಲಾತಿ ಬೇಡಿಕೆ: ಉನ್ನತ ಮಟ್ಟದ ಸಮಿತಿಗೆ ಅಧ್ಯಕ್ಷ, ಸದಸ್ಯರ ನೇಮಿಸಿದ ಸರ್ಕಾರ

ಅಕಾಲಿಕವಾಗಿ ಮೃತಪಟ್ಟ ಪತ್ರಕರ್ತರಿಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + five =
Remember me
