ಬೆಂಗಳೂರು:ದೇಶದ ಹಲವು ರಾಜ್ಯಗಳಲ್ಲಿ ಹವಾಮಾನದ ಪರಿಸ್ಥಿತಿ ನಿರಂತರವಾಗಿ ಬದಲಾಗುತ್ತಿದೆ. ಮಾರ್ಚ್​ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.  ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 − 4 =
Remember me
