ಬೆಂಗಳೂರು:ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರುನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ,ಜಾಹಿರಾತು ಬಿಡುಗಡೆಗೊಳಿಸಿದರು. ಈ ಕುರಿತಾಗಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​​ ಮಾಡಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ@siddaramaiahಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರು ಜಾಹಿರಾತು ಬಿಡುಗಡೆಗೊಳಿಸಿದರು.ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ,…pic.twitter.com/b2rajdevf0— CM of Karnataka (@CMofKarnataka)December 21, 2023
ಮುಖ್ಯಮಂತ್ರಿ@siddaramaiahಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರು ಜಾಹಿರಾತು ಬಿಡುಗಡೆಗೊಳಿಸಿದರು.ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ,…pic.twitter.com/b2rajdevf0
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೆ ಎಂ ಎಫ್‌) ಉತ್ಪನ್ನಗಳಿಗೆ ಯಾವುದೇ ಸಂಭಾವನೆ ಪಡೆಯದೇ ‘ನಟಸಾರ್ವಭೌಮ’ ಡಾ ರಾಜ್‌ಕುಮಾರ್ ಅವರು ರಾಯಭಾರಿಯಾಗಿದ್ದರು. ಅವರ ಬಳಿಕ ನಟ ಪುನೀತ್ ರಾಜ್‌ಕುಮಾರ್ ಕೂಡ ಅಣ್ಣಾವ್ರ ಹಾದಿಯಲ್ಲೇ ಹೆಜ್ಜೆ ಇಟ್ಟಿದ್ದರು. ಇದೀಗ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಅವರು ಕೆಎಂಎಫ್‌ ಉತ್ಪನ್ನಗಳಿಗೆ ರಾಯಭಾರಿಯಾಗಿ ನೇಮಕವಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − one =
Remember me
