ಬೆಂಗಳೂರು:ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯುತ್ತಿದ್ದು, ವಾದ-ಪ್ರತಿವಾದ ಆಲಿಸಲಾಗುತ್ತಿದೆ.
ಇದನ್ನೂ ಓದಿ:ಆರ್​ಸಿಬಿ ಗೆದ್ರೆ ಖುಷಿಪಡಿ, ಸೋತರೆ ಮಾತ್ರ… ಕ್ರಿಕೆಟ್ ಫ್ಯಾನ್ಸ್ ಮಾಡಿಕೊಂಡ ಮನವಿ ಇದು!
ಒಂದೆಡೆ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಅವರ ಜಾಮೀನು ವಿಚಾರ ಕೋರ್ಟ್​ನಲ್ಲಿ ನಡೆಯುತ್ತಿದೆ. ಇನ್ನು ರೇವಣ್ಣ ಪರ ನ್ಯಾಯಾಲಯದಲ್ಲಿ ವಾದ ಮಾಡುತ್ತಿರುವ ಹಿರಿಯ ವಕೀಲ ಸಿ.ವಿ. ನಾಗೇಶ್, 5 ದಿನವಾದರೂ ಏಕೆ ಮಹಿಳೆಯ ಹೇಳಿಕೆ ಪಡೆದಿಲ್ಲ. ಅಪಹರಣವಾಗಿದ್ದಾರೆ ಎಂದು ಹೇಳಲಾದ ಮಹಿಳೆ ಇಂದು ಆರೋಗ್ಯವಾಗಿ ಪತ್ತೆ ಎಂದು ವಾದಿಸಿದ್ದಾರೆ.
ಈ ಕೇಸ್ ದಾಖಲಿಸಿರುವುದೇ ಕಾನೂನುಬಾಹಿರ. ಏ.29ರಿಂದ ಮೇ 5 ರವರೆಗೆ ಆಕೆಗೆ ತೊಂದರೆಯಾಗಿಲ್ಲ. ನಿನ್ನೆಯಿಂದ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ, ಅದು ಅನಗತ್ಯ. ಈ ಸೆಕ್ಷನ್​ಗಳು ರೇವಣ್ಣ ಅವರಿಗೆ ಅನ್ವಯವಾಗುವುದಿಲ್ಲ. ಮಹಿಳೆಯನ್ನು ಕರೆದೊಯ್ದು ವಾಹನಗಳನ್ನು ಪತ್ತೆಹಚ್ಚಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ರೇವಣ್ಣ ಪರ ವಾದ ಮಂಡಿಸಿದ್ದಾರೆ.
ಆರ್​ಸಿಬಿ ಗೆದ್ರೆ ಖುಷಿಪಡಿ, ಸೋತರೆ ಮಾತ್ರ… ಕ್ರಿಕೆಟ್ ಫ್ಯಾನ್ಸ್ ಮಾಡಿಕೊಂಡ ಮನವಿ ಇದು!

ಆತನಿಗೆ ಯಾವಾಗ, ಹೇಗೆ ಆಡಬೇಕು ಅನ್ನೋದೆ ಗೊತ್ತಿಲ್ಲ! ಸ್ಟಾರ್​ ಬ್ಯಾಟ್ಸ್​ಮನ್​ ವಿರುದ್ಧ ಬಜ್ಜಿ ಗರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 7 =
Remember me
