ವಿಜಯನಗರ:ಹಾಡಹಗಲೇ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಯುವಕನೊಬ್ಬ ಭೀಕರವಾಗಿ ಕೊಂದಿರುವ ದುರ್ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯಲ್ಲಿ ಸಂಭವಿಸಿದೆ.
ವಕೀಲ ಡಾ.ತಾರಿಹಳ್ಳಿ ವೆಂಕಟೇಶ್ ಕೊಲೆಯಾದವರು. ಕೋರ್ಟ್​ ಆವರಣದಲ್ಲೇ ಡಾ.ತಾರಿಹಳ್ಳಿ ವೆಂಕಟೇಶ್ ಅವರನ್ನ ಮನೋಜ್ ಎಂಬ ಯುವಕ ಮಚ್ಚಿನಿಂದ ಕೊಚ್ಚಿಹಾಕಿದ್ದಾನೆ. ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ವಕೀಲ ಮೃತಪಟ್ಟಿದ್ದಾರೆ.ಇದನ್ನೂ ಓದಿರಿಪ್ರೊ.ಭಗವಾನ್​ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾಗೆ ಸಂಕಷ್ಟ!
ಡಾ.ತಾರಿಹಳ್ಳಿ ವೆಂಕಟೇಶ್ ವಕೀಲ ಮಾತ್ರವಲ್ಲ ಕಾಂಗ್ರೆಸ್ ಮುಖಂಡರೂ ಆಗಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಆರೋಪಿ ಮನೋಜ್​ನನ್ನು ಪೊಲೀಸರು ಬಂಧಿಸಿದ್ದಾರೆ.
ಕಾನೂನಿನ ಸುವ್ಯವಸ್ಥೆ ಕಾಪಾಡುತ್ತಿದ್ದ ನ್ಯಾಯಾಲಯದ ಆವರಣದಲ್ಲೇ ಕರ್ತವ್ಯನಿರತ ವಕೀಲನನ್ನ ಮಾರಕಾಸ್ತ್ರದಿಂದ ಕೊಲೆ ಮಾಡಿದ್ದನ್ನ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಪ್ರೊ.ಭಗವಾನ್​ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾಗೆ ಸಂಕಷ್ಟ!

ಪತ್ನಿ ಸತ್ತ 3 ತಿಂಗಳಿಗೆ ಮತ್ತೊಂದು ಮದ್ವೆ ಆದವ ಮಗುವಿನ ಜತೆ ಸಾವಿನ ಮನೆಯ ಕದ ತಟ್ಟಿದ್ದೇಕೆ?

ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್​ ಸಿಬ್ಬಂದಿ ಧಮ್ಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
