ಬಳ್ಳಾರಿ:ಯುವ ವಕೀಲರೊಬ್ಬರು ಸೆಲ್ಫಿ ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿದ್ದಾರೆ. ಬ್ಯಾಂಕ್ ಒಂದರಲ್ಲಿ ಲೀಗಲ್ ಅಡ್ವೈಸರ್ ಆಗಿದ್ದ ವಕೀಲ ವಿಷ ಸೇವಿಸುವ ಲೈವ್​ ದೃಶ್ಯ ಅವರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಮೃತಪಟ್ಟ ಸ್ಥಳದಲ್ಲಿ ಡೆಟ್​ನೋಟ್ ಕೂಡ ಸಿಕ್ಕಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮೂಲದ ವಕೀಲ ಮಹೇಶ್ (28) ಆತ್ಮಹತ್ಯೆ ಮಾಡಿಕೊಂಡವರು. ಹೊಸಪೇಟೆಯ ಬಳ್ಳಾರಿ ಸರ್ಕಲ್​ನಲ್ಲಿರುವ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲೀಗಲ್ ಅಡ್ವೈಸರ್ ಆಗಿದ್ದರು. ಅವರ ಸಾವಿಗೆ ಕಾರಣ ಏನೆಂದು ಸ್ಥಳದಲ್ಲಿ ಸಿಕ್ಕ ಡೆತ್​ನೋಟ್​ನಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿರಿಮಗನನ್ನು ನೋಡಲು ಹೊರಟ ದಂಪತಿ ದಾರಿಯಲ್ಲೇ ಹೆಣವಾದರು!
ನನ್ನ ಸಾವಿಗೆ ಬ್ಯಾಂಕ್​ ಮೇಲಧಿಕಾರಿಗಳ ಕಿರುಕುಳವೇ ಕಾರಣ ಎಂದು ವಕೀಲ ಮಹೇಶ್​ ಡೆತ್​ನೋಟ್​ ಬರೆದಿಟ್ಟು ವಿಷ ಕುಡಿದು ಸತ್ತಿದ್ದಾರೆ. ಈಕ್ವಿಟಾಸ್ ಬ್ಯಾಂಕ್​ನ ಡಿಡಿಎಂ ರಾಘವೇಂದ್ರ, ಜನರಲ್ ಮ್ಯಾನೇಜರ್ ರಮೇಶ್, ಬಸವರಾಜ್​, ಬ್ರಾಂಚ್ ಮ್ಯಾನೇಜರ್ ಏಕಾಂತಪ್ಪ ಅವರೇ ನನ್ನ ಸಾವಿಗೆ ಕಾರಣ. ದಾಖಲೆಗಳು ಸರಿಯಾಗಿ ಇಲ್ಲದಿದ್ದರೂ ಲೋನ್ ಕೊಡಲು ಅಧಿಕಾರಿಗಳು‌‌ ಒತ್ತಾಯ ಮಾಡುತ್ತಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
ದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 6 =
Remember me
