ಬೆಂಗಳೂರು:ಕರ್ತವ್ಯನಿರತ ವಕೀಲರು ಇನ್ಮುಂದೆ ಮೊದಲಿನಂತೆ ಕೋಟ್​ ಧರಿಸಿಯೇ ಕೋರ್ಟ್​ಗೆ ಹಾಜರಾಗಬೇಕು ಎಂದು ಸಿಜೆ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಪ್ರಕಟಣೆ ಹೊರಡಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಡ್ರೆಸ್ ಕೋಡ್​ಗೆ ವಿನಾಯಿತಿ ನೀಡಲಾಗಿತ್ತು. ಇದೀಗ ವಕೀಲರು ಫೆ.1 ರಿಂದ ಕಪ್ಪು ಕೋಟ್, ಗೌನ್, ಬ್ಯಾಂಡ್ ಧರಿಸಿಯೇ ಕೋರ್ಟ್​ಗೆ ಹಾಜರಾಗಬೇಕು. ಇನ್ನು ಹೈಕೋರ್ಟ್ ಆವರಣಕ್ಕೆ ವಕೀಲರ ವಾಹನ ನಿಲ್ಲಿಸಲು ಮತ್ತು ಶೇ.50 ಕುರ್ಚಿಗಳೊಂದಿಗೆ ಕ್ಯಾಂಟೀನ್ ಬಳಕೆಗೂ ಅನುಮತಿ ನೀಡಲಾಗಿದೆ. ಕೋರ್ಟ್ ಆವರಣದಲ್ಲಿ ಮಾಸ್ಕ್ ಬಳಕೆ ಕಡ್ಡಾಯ.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಕರೊನಾ ಸೋಂಕಿನ ಮುನ್ನೆಚ್ಚರಿಕೆ ಕ್ರಮವಾಗಿ ವಕೀಲರು ಬಿಳಿ ಶರ್ಟ್, ಸಲ್ವಾರ್ ಕಮೀಜ್, ಮಹಿಳಾ ವಕೀಲರು ಬಿಳಿಸೀರೆ, ಕುತ್ತಿಗೆಗೆ ನೆಕ್ ಬ್ಯಾಂಡ್ ಧರಿಸಬಹುದು, ಕಪ್ಪು ಕೋಟ್​ನ್ನು ಮುಂದಿನ ಆದೇಶದವರೆಗೆ ಬಳಸುವುದು ಬೇಡ ಎಂದು ಕಳೆದ ಮೇ ತಿಂಗಳಿನಲ್ಲೇ ವಸ್ತ್ರ ಸಂಹಿತೆ ಜಾರಿ ಮಾಡಿ ಸುತ್ತೋಲೆ ಹೊರಡಿಸಿತ್ತು.
ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಕುಮಾರಸ್ವಾಮಿ ನನ್ನ ಸ್ನೇಹಿತ..! ಸಚಿವರಾದ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಯೋಗೇಶ್ವರ್​

ನೀವು ತಿನ್ತಿರೋದು ರೈತರ ಅನ್ನ, ನಾವು ನಿಮಗೆ ಕೈ ಮುಗಿದು ನಿಲ್ಲಬೇಕಾ? ಥೂ.. ಎನ್ನುತ್ತಾ ಸಚಿವರಿಗೆ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eighteen =
Remember me
