ಚಿಕ್ಕೋಡಿ:ಕಾಂಗ್ರೆಸ್​ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ಅವರಿಂದು ಅಥಣಿಯ ಮಿನಿ ವಿಧಾನಸೌಧದಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಗಾಂಧಿ ಟೋಪಿ ಧರಿಸಿಕೊಂಡು ಐದು ಜನರ ಜೊತೆ ಕಚೇರಿಯ ಒಳಗೆ ಸವದಿ ನಾಮಪತ್ರ ಸಲ್ಲಿಸಿದರು. ಸವದಿ ಐದು ಚುನಾವಣೆಯನ್ನು ಎದುರಿಸಿದ್ದು, ಆರನೇ ಚುನಾವಣೆಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸವದಿ ಮೂರು ಚುನಾವಣೆಯಲ್ಲಿ ಗೆದ್ದಿದ್ದಾರೆ.
ಇದನ್ನೂ ಓದಿ:ಇಬ್ಬರು ಮಾಡೆಲ್​ಗಳಿಗೆ 60 ಸಾವಿರ ರೂಪಾಯಿ! ಹೋಟೆಲ್​ ರೂಮ್​ನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ನಟಿ ಆರತಿ
ಬಿಜೆಪಿಯಲ್ಲಿ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಪಕ್ಷ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್​ ಸೇರ್ಪಡೆಯಾದರು.
ಮೇ. 10ಕ್ಕೆ ರಾಜ್ಯದಲ್ಲಿ ಮತಾದನ ನಡೆಯಲಿದ್ದು, ಮೇ. 13ಕ್ಕೆ ಫಲಿತಾಂಶ ಹೊರ ಬೀಳಲಿದೆ. ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯದಲ್ಲಿ ಸರ್ಕಾರ ರಚಿಸಲು 113 ಸ್ಥಾನಗಳ ಬಹುಮತ ಬೇಕಿದೆ.(ದಿಗ್ವಿಜಯ ನ್ಯೂಸ್​)
ನನಗೆ ವಿಧಾನಸಭೆ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಅವರೇ ಕಾರಣ; ಕಣ್ಣೀರು ಹಾಕಿದ ಜಗದೀಶ್ ಶೆಟ್ಟರ್

ಕದನ ಕಣದಲ್ಲಿ ತೊಡೆತಟ್ಟಿದ ಕೋಟಿವೀರರು; ಇಲ್ಲಿದೆ ಶತಕೋಟ್ಯಧೀಶ ರಾಜಕಾರಣಿಗಳ ಒಟ್ಟು ಆಸ್ತಿ ವಿವರ…

ಸುಡು ಬೇಸಿಗೆ; ಕಾರಿಗೆ ಹಸುವಿನ ಸಗಣಿ ಲೇಪಿಸಿದ ವೈದ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
