ಬೆಂಗಳೂರು: ಲಕ್ಷ್ಮಣ ಸವದಿ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಲಕ್ಷ್ಮಣ ಸವದಿ ಅವರು ರಾಜೀನಾಮೆ ಪತ್ರವನ್ನು ಆಪ್ತ ಸಹಾಯಕನ ಮೂಲಕವಾಗಿ ಬಿಜೆಪಿ ಕಚೇರಿಗೆ ತಲುಪಿಸಿದ್ದಾರೆ. ಸವದಿ ಆಪ್ತ ಸಹಾಯಕ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಲಕ್ಷ್ಮಣ ಸವದಿ‌ ಕಾಂಗ್ರೆಸ್​​ಗೆ ಹೋಗ್ತಿರೋದು ದುಃಖ ತರಿಸಿದೆ; ಸಿಎಂ ಬೊಮ್ಮಾಯಿರಾಜಧಾನಿಯಲ್ಲಿ ಬಂಡಾಯ ನಾಯಕರ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿಯಿಂದ ಟಿಕೆಟ್‌ ವಂಚಿತರಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನಿಟ್ಟಿದ್ದಾರೆ ಎನ್ನಾಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ಸವದಿ ಕಾಂಗ್ರೆಸ್‌ ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಅಪ್ರಾಪ್ತೆಯನ್ನು ಮದುವೆಯಾಗಲು ಆಧಾರ್ ಕಾರ್ಡ್‌ನಲ್ಲಿ ಜನ್ಮದಿನಾಂಕ ಬದಲಿಸಿದ ಪ್ರಿಯಕರ ಅರೆಸ್ಟ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 9 =
Remember me
