
ಬೆಂಗಳೂರು:ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ವಹಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಬಿಜೆಪಿಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ಹುಬ್ಬಳ್ಳಿಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ 122 ಖಾಸಗಿ ಬಡಾವಣೆಗಳನ್ನು ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ ಎಂದರು.ಅನಧಿಕೃತ ಬಡಾವಣೆಗಳ ಬಗ್ಗೆ ಪ್ರಾಧಿಕಾರದ ಗಮನಕ್ಕೆ ಬಂದ ನಂತರ ಆಯಾ ಜಮೀನಿನ ಮಾಲೀಕರುಗಳಿಗೆ ತಹಶೀಲ್ದಾರ್ ಮೂಲಕ ನೋಟೀಸು ಜಾರಿ ಮಾಡಲಾಗಿರುತ್ತದೆ. ಅದರಂತೆ ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − ten =
Remember me
