-ವಿಜಯ್ ಸೇತುಪತಿ ಡೇಟ್ಸ್ ಗಾಗಿ ಕಾಯುತ್ತಿದೆ ಚಿತ್ರತಂಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತೆರೆಗೆ ತರಲು ಲೀಡರ್​ ರಾಮಯ್ಯ ಚಿತ್ರ ತಂಡ ಪ್ಲ್ಯಾನ್ ಮಾಡಿಕೊಂಡಿದೆ.
ಇದನ್ನೂ ಓದಿ:LPG Cylinder Price; ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‌ಗೆ ‘ಲೀಡರ್ ರಾಮಯ್ಯ’ ಎಂದು ಟೈಟಲ್ ಇಡಲಾಗಿದೆ. ಸಿ.ಎಂ ಸಿದ್ಧರಾಮಯ್ಯ ಬಯೋಪಿಕ್​​​​​ಗೆ ಕಿಕ್​ಸ್ಟಾರ್ಟ್ ಸಿಕ್ಕಿದ್ದು,​ ಸಿದ್ಧರಾಮಯ್ಯ ರೋಲ್​ನಲ್ಲಿ ವಿಜಯ್​​​ ಸೇತುಪತಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ:ಕಲುಷಿತ ನೀರು ಕುಡಿದು ಓರ್ವ ಮಹಿಳೆ ಮೃತ್ಯು; 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಪ್ಯಾನ್​ ಇಂಡಿಯಾ ಲೆವೆಲ್​ನಲ್ಲಿ ಮೂಡಿ ಬರ್ತಿರೋ ಜೀವನ ಚರಿತ್ರೆ ಸಿನಿಮಾವನ್ನು ಎರಡು ಭಾಗಗಳಲ್ಲಿ ತೆರೆ ಮೇಲೆ ತರಲು ಸಿದ್ಧತೆ ನಡೆಸಲಾಗಿದೆ.  ಈ ಸಿನಿಮಾ ರಾಜ್ಯದ 24 ನೇ ಮುಖ್ಯಮಂತ್ರಿಯ ಸಿದ್ದರಾಮಯ್ಯ ಜೀವನದ ಸುತ್ತ ಈ ಕತೆ ಸುತ್ತುತ್ತದೆ.
ಇದನ್ನೂ ಓದಿ:ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಪ್ರಾಣ ಬಿಟ್ಟ ಯುವಕ
ಸತ್ಯ ರತ್ನಂ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಶಶಾಂಕ್​ ಶೇಷಗಿರಿ ಮ್ಯೂಸಿಕ್​ ಕಂಪೋಸಿಂಗ್​​​​​​ ಚಿತ್ರಕ್ಕಿದೆ. ಹಯತ್ ಪೀರ ಮತ್ತು ಚನ್ನಪ್ಪ ಹಲಳ್ಳಿ ನಿರ್ಮಾಣದಲ್ಲಿ ಬರುತ್ತಿದೆ. ಆಗಸ್ಟ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕರು ಸಿದ್ಧತೆಯಲ್ಲಿದ್ದಾರೆ. ತಮಿಳು ನಟ ವಿಜಯ್ ಸೇತುಪತಿಯನ್ನು ಕರೆತರಲು ಬಹಳ ಉತ್ಸುಕರಾಗಿರುವ. ಈ ಚಿತ್ರ ತಂಡ ವಿಜಯ್​ ಸೇತುಪತಿ ಕಾಲ್​ ಶೀಟ್​ಗಾಗಿ ಕಾಯುತ್ತಿದೆ ಎನ್ನಲಾಗಿದೆ.
26 ವರ್ಷದಿಂದ ಪರೀಕ್ಷೆ ಬರೆದರೂ 1 ಸೆಮ್ ಪಾಸಾಗಿಲ್ಲ; 4 ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸಿದ ವೈದ್ಯಕೀಯ ವಿಶ್ವವಿದ್ಯಾಲಯ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
