ಬೆಂಗಳೂರು, 4ನೇ ಜುಲೈ(ಕರ್ನಾಟಕ ವಾರ್ತೆ):ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023 ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ತಿಳಿಸಿದರು.
ಇದನ್ನೂ ಓದಿ:ಸಲಾರ್ ಟೀಸರ್ ಬಿಡುಗಡೆ ಸಮಯಕ್ಕೂ ಕೆಜಿಎಫ್ 2 ಕ್ಲೈಮ್ಯಾಕ್ಸ್ ದೃಶ್ಯಕ್ಕೂ ಲಿಂಕ್ ಇದೆಯೇ?
ಇಂದು ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ.
ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + three =
Remember me
