ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2016ರ ಇದೇ ದಿನ ರಾತ್ರಿ 8ರ ಸುಮಾರಿಗೆ ಐನೂರು ಮತ್ತು ಸಾವಿರ ರೂಪಾಯಿ ನೋಟ್​ಗಳನ್ನು ಅಮಾನ್ಯಗೊಳಿಸುವುದಾಗಿ ಘೋಷಿಸಿದ್ದರು. ಅದೇ ದಿನವಾಗಿರುವ ಇಂದು ಬಿಜೆಪಿಗೆ ಕಾಂಗ್ರೆಸ್ ಸವಾಲು ಹಾಕಿದೆ.
2016ರ ಇದೇ ದಿನ ರಾತ್ರಿ ಎಂಟು ಗಂಟೆಗೆ ಭಾರತದ ಆರ್ಥಿಕತೆಗೆ, ಜನರ ಬದುಕಿಗೆ ಕೊಡಲಿ ಪೆಟ್ಟು ನೀಡಿದ ಘೋರ ದುರಂತ ಜರುಗಿತ್ತು. ನೋಟ್ ಬ್ಯಾನ್ ಆಗಿ 6 ವರ್ಷ ಪೂರೈಸಿದೆ. ಬಿಜೆಪಿಯಾಗಲಿ, ಮೋದಿಯಾಗಲಿ ತಮ್ಮ ಈ ಮಹಾಸಾಧನೆ ಬಗ್ಗೆ ಮಾತಾಡುವುದನ್ನೇ ಮರೆತಿರುವುದೇಕೆ? ಎಂದು ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪ್ರಶ್ನಿಸಲಾಗಿದೆ.
ಇದನ್ನೂ ಓದಿ:ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?
ಎರಡು ಸಾವಿರ ಮುಖಬೆಲೆಯ ನೋಟುಗಳು ಕಾಣೆಯಾದವು, ಅದರಲ್ಲಿರುವ ಚಿಪ್ಪುಗಳೂ ಮಾಯವಾದವು. ಕಪ್ಪು ಹಣ ಸಿಗಲಿಲ್ಲ, ಭ್ರಷ್ಟಾಚಾರ ತೊಲಗಲಿಲ್ಲ. ಡಾಲರ್ ಎದುರು ರೂಪಾಯಿ ಕುಸಿಯುವುದು ನಿಲ್ಲಲಿಲ್ಲ. ನೋಟ್ ಬ್ಯಾನಿನಿಂದ ಆದ ಒಂದೇ ಒಂದು ಪ್ರಯೋಜನವಿದ್ದರೆ ಕರ್ನಾಟಕದ ಬಿಜೆಪಿ ಉತ್ತರಿಸಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.
2016ರ ಇದೇ ದಿನ ರಾತ್ರಿ ಎಂಟು ಗಂಟೆಗೆ ಭಾರತದ ಆರ್ಥಿಕತೆಗೆ, ಜನರ ಬದುಕಿಗೆ ಕೊಡಲಿ ಪೆಟ್ಟು ನೀಡಿದ ಘೋರ ದುರಂತ ಜರುಗಿತ್ತು!
ನೋಟ್ ಬ್ಯಾನ್ ಆಗಿ 6 ವರ್ಷ ಪೂರೈಸಿದೆ, ಬಿಜೆಪಿಯಾಗಲಿ, ಮೋದಿಯಾಗಲಿ ತಮ್ಮ ಈ ಮಹಾಸಾಧನೆ ಬಗ್ಗೆ ಮಾತಾಡುವುದನ್ನೇ ಮರೆತಿರುವುದೇಕೆ?
2000 ಮುಖಬೆಲೆಯ ನೋಟುಗಳು ಕಾಣೆಯಾದವು, ಅದರಲ್ಲಿರುವ ಚಿಪ್ಪುಗಳೂ ಮಾಯವಾದವು!…
— Karnataka Congress (@INCKarnataka)November 8, 2023

ಪ್ರಧಾನಿ ಮೋದಿ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ ಮುಸ್ಲಿಂ ಮಹಿಳೆ; ವಿರೋಧ ಎದುರಾದ್ರೂ ಛಲ ಬಿಡಲಿಲ್ಲ..

ಫೇಸ್​ಬುಕ್​ನಲ್ಲಿ ‘ಬ್ಯಾಕ್ ಪೇನ್​’; ಬಳಕೆದಾರರಿಂದ ವಿಶೇಷ ಬೇಡಿಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + eighteen =
Remember me
