ನವದೆಹಲಿ:ಪಟಾಕಿ ಹೊಡೆಯುವ ವಿಚಾರದಲ್ಲಿ ದೆಹಲಿ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ಬಿಜೆಪಿ ಸಂಸದಗೆ ‘ಜನ ಶುದ್ಧಗಾಳಿ ಉಸಿರಾಡಿ ಸಿಹಿ ತಿಂಡಿ ಮೇಲೆ ಖರ್ಚು ಮಾಡಲಿ’ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.
ಈ ಬಾರಿ ದೀಪಾವಳಿಗೆ ನವದೆಹಲಿಯಲ್ಲಿ ಯಾರೂ ಪಟಾಕಿಯ ಮಾರಾಟ, ಉತ್ಪಾದನೆ, ವಿತರಣೆ ಮಾಡಬಾರದು ಮತ್ತು ಅವನ್ನು ಹೊಡೆಯಬಾರದು ಎಂದು ದೆಹಲಿ ಸರ್ಕಾರ ಆದೇಶ ನೀಡಿತ್ತು. ವಾಯು ಮಾಲಿನ್ಯದ ಕಾರಣಕ್ಕೆ ದೆಹಲಿಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಈ ಆದೇಶವನ್ನು ಹೊರಡಿಸಿತ್ತು.
ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಸಂಸದ ಮನೋಜ್ ತಿವಾರಿ ಸುಪ್ರೀಂ ಕೋರ್ಟ್​ಗೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ಮಾಡಬೇಕಾಗಿಲ್ಲ ಎಂದು ನಿರ್ಧರಿಸಿದ ಸುಪ್ರೀಂ ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ದೆಹಲಿ ಸರ್ಕಾರದ ಪಟಾಕಿ ನಿಷೇಧದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 10 =
Remember me
