ಬೆಂಗಳೂರು:ರಾಜ್ಯಸಭೆ ಸದಸ್ಯ ಕಾಂಗ್ರೆಸ್‌ನ ಸೈಯದ್‌ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದರು.
ಇದನ್ನೂ ಓದಿ:ಪಾ”ಕೈ”ಸ್ತಾನ ಎಂದ ಬಿಜೆಪಿ: ಕಾನುನು ಕ್ರಮ ನಿಶ್ಚಿತ ಎಂದ ‘ಕೈ’
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಸಾಕ್ಷಿ ಆಧಾರಗಳು ಇದ್ದರೂ ಕೂಡ ಪಾಕಿಸ್ತಾನಕ್ಕೆ ಜಿಂದಬಾದ್​ ಎಂದು ಕೂಗಿದವರವನ್ನು ಬಂಧಿಸಲು ಕಾಂಗ್ರೆಸ್​ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳನ್ನು ಬಂಧಿಸಲು ಹಿಂದೆಮುಂದೆ ಯೋಚಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳನ್ನು ಬಂಧಿಸಲು ಹಿಂದೆಮುಂದೆ ಯೋಚಿಸುತ್ತಿದೆ.
ಕಾಂಗ್ರೆಸ್ ಸರ್ಕಾರದ ಇಂತಹ ನಡವಳಿಕೆ ನೋಡಿದರೆ ಕಾಂಗ್ರೆಸ್ ಐದು ಗ್ಯಾರಂಟಿಗಳ ಜೊತೆಗೆ ಆರನೆಯದಾಗಿ ದೇಶದ್ರೋಹಿಗಳ ರಕ್ಷಣೆಯ ಗ್ಯಾರಂಟಿ ಕೂಡ ಘೋಷಿಸಿರುವಂತೆ ಕಾಣುತ್ತಿದೆ.
– ಶ್ರೀ@BYVijayendra, ರಾಜ್ಯಾಧ್ಯಕ್ಷರು#AntiNationalCongresspic.twitter.com/XJ3ijnTeu7
— BJP Karnataka (@BJP4Karnataka)February 28, 2024

ಕಣ್ಣೆದುರೇ ಸಾಕ್ಷಿಗಳಿದ್ದರೂ ದೇಶದ್ರೋಹಿಗಳನ್ನು ಬಂಧಿಸಲು ತನಿಖೆ ನಡೆಸುತ್ತೇವೆ ಎಂದು ಕಾಂಗ್ರೆಸ್​ ಹೇಳಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಇಂತಹ ನಡವಳಿಕೆ ನೋಡಿದರೆ ಕಾಂಗ್ರೆಸ್ ಐದು ಗ್ಯಾರಂಟಿಗಳ ಜೊತೆಗೆ ಆರನೆಯದಾಗಿ ದೇಶದ್ರೋಹಿಗಳ ರಕ್ಷಣೆಯ ಗ್ಯಾರಂಟಿ ಕೂಡ ಘೋಷಿಸಿರುವಂತೆ ಕಾಣುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
IPL​ ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಬಿಗ್ ಶಾಕ್! ಸ್ಟಾರ್​ ಆಟಗಾರನಿಗೆ ಗಾಯ! ತಂಡದಿಂದ ಹೊರಕ್ಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
