ಬಳ್ಳಾರಿ:ಜೆಸ್ಕಾಂ ನೌಕರರೊಬ್ಬರು ಮೃತಪಟ್ಟಿರುವ ಘಟನೆ ಕಂಪ್ಲಿ ತಾಲೂಕಿನ ಇಟಗಿ ಗ್ರಾಮದಲ್ಲ ಶುಕ್ರವಾರ ರಾತ್ರಿ ನಡೆದಿದೆ.
ಹನುಮಂತ (35) ಮೃತಪಟ್ಟ ದುರ್ದೈವಿ. ಶುಕ್ರವಾರ ರಾತ್ರಿ ವಿದ್ಯುತ್ ದುರಸ್ತಿ ಸರಿಪಡಿಸಲು ಹನಮಂತ ಕಂಬವೇರಿದ್ದ. ದುರಸ್ಥಿ ಮಾಡುವಾಗ ವಿದ್ಯುತ್​ ತಂತಿ ತಗುಲಿ ಕಂಬದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ದಿನದಿಂದ ದಿನಕ್ಕೆ ಉಬ್ಬಿದ ಹೊಟ್ಟೆ: ಭಾರಿ ನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ ಕಾದಿತ್ತು ಶಾಕ್​!
ಬೆನ್ನು ಮಾಡಿ ಬಿದ್ದಿದ್ದರಿಂದ ತಲೆ ಹಿಂಬಂದಿಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಂಪ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕೆಲಸ ಕಳೆದುಕೊಂಡ ಮೂವರು ಸ್ನೇಹಿತರು ಹಣಕ್ಕಾಗಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
