ಚಿಕ್ಕೋಡಿ:ಆತ ಊರಿಗೇ ಬೆಳಕು ನೀಡಲೆಂದು ಹೋಗಿದ್ದ. ಆದರೆ ದುರದೃಷ್ಟವಶಾತ್ ಆತನ ಮನೆಯೇ ಕತ್ತಲಲ್ಲಿ ಮುಳುಗುವಂತಾಗಿದೆ. ಮನೆಯವರ ಪಾಲಿಗೆ ಜೀವನಜ್ಯೋತಿಯಂತಿದ್ದ ಆತನೇ ಇದೀಗ ಇಲ್ಲವಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಉರಬಿನಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ರಮೇಶ್ ಹೊಳೆಪ್ಪಗೋಳ (32) ಸಾವಿಗೀಡಾದ ದುರ್ದೈವಿ. ಲೈನ್​ಮ್ಯಾನ್​ ಆಗಿರುವ ರಮೇಶ್ ಟ್ರಾನ್ಸ್​ಫಾರ್ಮರ್ ದುರಸ್ತಿ ವೇಳೆ ಆಕಸ್ಮಿಕವಾಗಿ ವಿದ್ಯುತ್​ ಪ್ರವಹಿಸಿ, ತೀವ್ರ ವಿದ್ಯುದಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ರಮೇಶ್​ ಜತೆ ಮತ್ತೊಬ್ಬ ಲೈನ್​ಮ್ಯಾನ್​ ಧರಿಗೌಡ ವಡೇರ ಎಂಬವರೂ ಕೆಲಸ ಮಾಡುತ್ತಿದ್ದು, ಅವರಿಗೆ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಂಕಲಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಧಗಧಗನೆ ಹೊತ್ತಿ ಉರಿಯಿತು ನಾಲ್ವರಿದ್ದ ಕಾರು: ದೇವಸ್ಥಾನದಿಂದ ಮರಳುವಾಗ ಅವಘಡ..

ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
