ಬೆಂಗಳೂರು:ನಿನ್ನೆ ರಾತ್ರಿ ಕೆಲ ನೂತನ ಶಾಸಕರಿಗೆ ಖಾತೆ ಹಂಚಲಾಗಿದ್ದು ಲಿಂಗಾಯತ ಸಚಿವರಿಗೆ ಪ್ರಬಲ ಖಾತೆಗಳು ಮಿಸ್ ಆಗಿವೆ. ಎಂಟು ಲಿಂಗಾಯತ ಸಚಿವರಿದ್ದು ಎರಡೇ ಪ್ರಬಲ ಖಾತೆಗಳು ಕೈಸೇರಿವೆ.
ಎಂಬಿ ಪಾಟೀಲ್​ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಿಕ್ಕಿದ್ದು ಶರಣಪ್ರಕಾಶ್ ಪಾಟೀಲ್ ವೈದ್ಯಕೀಯ ಶಿಕ್ಷಣ ಖಾತೆ ಪಡೆದಿದ್ದಾರೆ.
ಇದನ್ನೂ ಓದಿ:ಖಾತೆ ಬದಲಾವಣೆ ಮಾಡಿ ಕೊಡಿ ಎಂದಿದ್ದಕ್ಕೆ ಸಿಕ್ಕ ಖಾತೆಯನ್ನು ನಿಭಾಯಿಸಿ ಎಂದ ಸಿಎಂ ಸಿದ್ದು!
ಉಳಿದಂತೆ ಎಚ್ ಕೆ ಪಾಟೀಲ್​ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ, ಈಶ್ವರ್ ಖಂಡ್ರೆಗೆ ಅರಣ್ಯ ಖಾತೆ, ದರ್ಶನಾಪುರ್ ಗೆ ಸಣ್ಣ ಕೈಗಾರಿಕೆ ಖಾತೆ, ಶಿವಾನಂದ ಪಾಟೀಲ್​ಗೆ ಜವಳಿ ಮತ್ತು ಸಕ್ಕರೆ ಖಾತೆ, ಎಸ್ಎಸ್ ಮಲ್ಲಿಕಾರ್ಜುನಗೆ ಗಣಿ ಮತ್ತಿ ಭೂ ವಿಜ್ಞಾನ ಖಾತೆ ನೀಡಲಾಗಿದೆ.
ಇದನ್ನೂ ಓದಿ:ಕೊನೆಗೂ ಆಯ್ತು ನೂತನ ಸಚಿವರ ಖಾತೆ ಹಂಚಿಕೆ; ಇಲ್ಲಿದೆ ಅಧಿಕೃತ ಪಟ್ಟಿ
ಇನ್ನು ಲಕ್ಷ್ಮಿ ಹೆಬ್ಬಾಳ್ಕರ್​ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + fourteen =
Remember me
