ಬೆಂಗಳೂರು:ಲಿಂಗಾಯತ ಅಧಿಕಾರಿಗಳಿಗೆ ಸಮಸ್ಯೆ ಆಗಿಲ್ಲ. ಶಾಮನೂರು ಶಿವಶಂಕರಪ್ಪನವರನ್ನೇ ಕೇಳಿ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು.
ಸಿಎಂ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಅವರವರೇ ಮಾತನಾಡುತ್ತಾರೆ. ಅವರ ವೈಯಕ್ತಿಕ ವಿಚಾರ ಏನೂ ಎಂಬುದು ನನಗೆ ಗೊತ್ತಿಲ್ಲ. ತಂದೆಯವರ ಜತೆಗೆ ನಾನು ಮಾತನಾಡಿಲ್ಲ.
ದಾವಣಗೆರೆ ಜಿಲ್ಲಾಧಿಕಾರಿಯನ್ನು ಎಲ್ಲರನ್ನೂ ಬದಲಾವಣೆ ಮಾಡುವಂತೆಯೇ ಮಾಡಿದ್ದಾರೆ ಎಂದು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.ಸಿಎಂ ಸಿದ್ದರಾಮಯ್ಯ ಮತ್ತು ಶಿವಶಂಕರಪ್ಪನವರು ಇಬ್ಬರೂ ಕೂಡ ಹಿರಿಯರು. ಅವರೇ ಮಾತಾಡಿಕೊಳ್ಳುತ್ತಾರೆ. ಆ ವಿಚಾರ ಮುಗಿದು ಹೋದ ಅಧ್ಯಾಯ ಎಂದು ಮಲ್ಲಿಕಾರ್ಜುನ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
