ಬೆಂಗಳೂರು:ಇಂದಿನಿಂದ ಮದ್ಯಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದಿನಿಂದ ಮದ್ಯ ತುಟ್ಟಿಯಾಗಲಿದ್ದು , ಶೇ. 20 ರಷ್ಟು ದರ ಹೆಚ್ಚಳ ಆಗಲಿದೆ.
ಇದನ್ನೂ ಓದಿ:ಕುಡುಕರಿಗೆ ಬೆಲೆ ಹೆಚ್ಚಳದ ಕಿಕ್​ ಏರಿಸಲಿದೆ ರಾಜ್ಯ ಸರ್ಕಾರ! ಮದ್ಯ ದರ ಏರಿಕೆ ಎಷ್ಟಾಗುತ್ತೆ?
ಇದೀಗ ಬಿಯರ್ ಬೆಲೆಯನ್ನು 10% ಏರಿಕೆ ಮಾಡಲಾಗಿದ್ದು ಇತರ ಮದ್ಯಗಳ ಬೆಲೆ 20%ನಷ್ಟು ಏರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಂತೆ ಮದ್ಯದ ಅಬಕಾರಿ ಸುಂಕ ಏರಿಕೆ ಮಾಡಲಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಸಂಪನ್ಮೂಲ ಕ್ರೋಢ್ರೀಕರಣ ಮಾಡುವ ದೃಷ್ಟಿಯಿಂದ ಮದ್ಯದ ಬೆಲೆ ಏರಿಕೆ ಮಾಡುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ:ಉಚಿತ ಮದ್ಯ ನೀಡುವಂತೆ ಆಗ್ರಹಿಸಿ ವಿನೂತನ ಪ್ರತಿಭಟನೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
