ಬೆಂಗಳೂರು:ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನ 21ರ ಬದಲಾಗಿ 18ಕ್ಕೆ ಇಳಿಸಲು ಮುಂದಾಗಿದ್ದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದೆ.
ಮದ್ಯ ಖರೀದಿ ಮತ್ತು ಕನಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 18 ಕ್ಕೆ ಇಳಿಸಲು ಮುಂದಾಗಿದ್ದು, ‘ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967’ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯು ಕರಡು ಪ್ರಸ್ತಾವನೆಯನ್ನು ಪ್ರಕಟಿಸಿತ್ತು. ಮದ್ಯ ಖರೀದಿ ವಯಸ್ಸಿನ ಮಿತಿ ಕಡಿತ ಮಾಡಿ ಕರಡು ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಿತ್ತು. ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದಂತೆ, ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.
ಬೆಂಗಳೂರಲ್ಲಿ ವೃದ್ಧನನ್ನು 1 ಕಿ.ಮೀ. ದೂರ ಎಳೆದೊಯ್ದ ಬೈಕ್​ ಸವಾರ: ಪೊಲೀಸರ ಮುಂದೆ ಆರೋಪಿ ಹೇಳಿದ ಮಾತು ಕೇಳಿದ್ರೆ ಮತ್ತಷ್ಟು ಸಿಟ್ಟಾಗ್ತೀರಿ

ಯೂಕ್ರೇನ್‌ ರಾಜಧಾನಿಯಲ್ಲಿ ಹೆಲಿಕಾಪ್ಟರ್​ ದುರಂತ: ಗೃಹ ಸಚಿವ ಸೇರಿ 15 ಮಂದಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 6 =
Remember me
