ಬೆಂಗಳೂರು:ಲೋಕಸಭಾ ಚುನಾವಣೆಗೆ ಏ.26ರಂದು ಮೊದಲ ಹಂತದಲ್ಲಿ ಮತದಾನ ನಡೆಯುವ ಹಿನ್ನೆಲೆಯಲ್ಲಿ ಏ.24ರ ಸಂಜೆ 5 ಗಂಟೆಯಿಂದ ಏ.26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಜೂ.3ರ ಮಧ್ಯರಾತ್ರಿ 12 ಗಂಟೆಯಿಂದ ಜೂ.4ರ ಮಧ್ಯರಾತ್ರಿ 12 ಗಂಟೆವೆರಗೆ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ.
ಹುಣಸೆ ಮರಗಳಿಂದಲೇ ಹುಣಸನಹಳ್ಳಿ ಪ್ರಚಲಿತ
ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯನ್ನು ಮುಕ್ತ, ನಿಷ್ಟಕ್ಷಪಾತವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಮತದಾನ ಅಂತ್ಯಗೊಳಿಸುವ 48 ಗಂಟೆ ಪೂರ್ವದಲ್ಲಿ ಹಾಗೂ ಮತ ಎಣಿಕೆ ದಿನದಂದು ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಇತ್ಯಾದಿ ನಿಷೇಧಿಸಿ “ಒಣದಿನ’ ಎಂದು ಘೋಷಿಸಲಾಗಿದೆ. ಈ ಮೇಲಿನ ದಿನಗಳಲ್ಲಿ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
