ಬೆಂಗಳೂರು:ಸಿಎಂ ಸಿದ್ದರಾಮಯ್ಯ 14ನೇ ಬಜೆಟ್  ಮಂಡನೆ ಮಾಡುತ್ತಿದ್ದಾರೆ. ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಡಿಸುತ್ತಾರೆಂಬ  ನಿರೀಕ್ಷೆಗಳ ಮಧ್ಯೆ ಈ ಬಜೆಟ್​ ಮದ್ಯ ಪ್ರಿಯರಿಗೆ ಶಾಕ್​​ ನೀಡಿದೆ.
ಇದನ್ನೂ ಓದಿ:ಅಂತಾರಾಷ್ಟ್ರೀಯ ಚುಂಬನ ದಿನ: ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಾಕಾ ಒಂದು ಮುತ್ತು…
ನೂತಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ತೆರಿಗೆ ಹೆಚ್ಚಿಸಿದೆ. ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ. ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.
ಇದನ್ನೂ ಓದಿ:18ನೇ ಬಾರಿಗೆ ಮದುವೆಯಾಗಲು ಸಿದ್ಧನಾದ ಖ್ಯಾತ ನಟ; ಜೀವನದ ದೊಡ್ಡ ರಹಸ್ಯ ಬಿಚ್ಚಿಟ್ಟ ಸ್ಟಾರ್​ ಹೀರೋ
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ.  2023-24ನೇ ಸಾಲಿನ ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್​ನಲ್ಲಿ ಕೆಲವು ಕೊಡುಗೆಗಳನ್ನು ಘೋಷಣೆ ಮಾಡುತ್ತಿದ್ದಾರೆ.
ನಿತ್ಯಾನಂದ ಕೈಲಾಸಕ್ಕೆ ಸ್ಟಾರ್ ಹೀರೋಯಿನ್ ರಂಜಿತಾ ಪ್ರಧಾನಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 15 =
Remember me
